Hike in milk prices is proportionate to increase in volume per packet: Siddaramaiah
In a statement, the Chief Minister explained that compared to last year, milk production in the state has increased by 15 per cent. Last year, the average daily production was 90 lakh litres whereas this year, it has increased to an average of 99 lakh litres per day.
ನಮ್ಮ ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡಿಲ್ಲ. ಒಂದು ಲೀಟರ್ ಪ್ಯಾಕೇಟಿನಲ್ಲಿ ಇನ್ನುಮುಂದೆ 1,050 ಮಿಲೀ, ಅರ್ಧ ಲೀಟರ್ ಪ್ಯಾಕೇಟಿನಲ್ಲಿ 550 ಮಿಲೀ ಹಾಲು ದೊರೆಯಲಿದ್ದು, ಈ 50 ಮಿಲೀ ಹೆಚ್ಚುವರಿ ಹಾಲಿಗೆ ಗ್ರಾಹಕರಿಂದ ರೂ.2 ಸಂಗ್ರಹಿಸಲಾಗುತ್ತದೆ. ಹೀಗಾಗಿ ಲೀಟರ್ ಪ್ಯಾಕೇಟ್ ರೂ.44, ಅರ್ಧ ಲೀಟರ್ ಪ್ಯಾಕೇಟ ರೂ.24ಕ್ಕೆ ಹೆಚ್ಚು ಹಾಲಿನ ಜೊತೆ… pic.twitter.com/77ti6wjxBa
— R. Ashoka (ಮೋದಿ ಅವರ ಕುಟುಂಬ) (@RAshokaBJP) June 25, 2024
ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ @INCKarnataka ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ.
ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ… pic.twitter.com/RLuyWhjhxa
— Vijayendra Yediyurappa (@BYVijayendra) June 25, 2024