ಸನ್ಮಾನ್ಯ ಪ್ರಧಾನಮಂತ್ರಿ @narendramodi ಅವರೇ, ನಮ್ಮ ಸರ್ಕಾರದ ಕಡೆಗೆ ಬೆರಳು ಮಾಡುವ ಮುನ್ನ @BJP4Karnataka ಪಕ್ಷದ ವಿನಾಶಕಾರಿ ಇತಿಹಾಸದ ಮೇಲೊಮ್ಮೆ ಕಣ್ಣಾಯಿಸಿ. ನಾವು ಜನರಿಗೆ ನೀಡಿದ್ದ ಪ್ರತಿ ಭರವಸೆಯನ್ನು ಈಡೇರಿಸಿದ್ದೇವೆ - ನಮ್ಮ 5 ಗ್ಯಾರಂಟಿ ಯೋಜನೆಗಳನ್ನು ₹52,000 ಕೋಟಿಗೂ ಅಧಿಕ ಅನುದಾನದಲ್ಲಿ ಅನುಷ್ಠಾನಕ್ಕೆ ಕೊಟ್ಟಿದ್ದೇವೆ,…