2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ. ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ… pic.twitter.com/IJTzZACw2R